ಇಂದು ಆಷಾಢ ಶುಕ್ರವಾರವಾದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಯನ್ನು ಸಬ್ಬಸಿಗೆ ಸೊಪ್ಪಿನಿಂದ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು.