120 ವಿದ್ಯಾರ್ಥಿಗಳಿಗೆ ಮೂವರು ಶಿಕ್ಷಕರು; ಅದ್ರಲ್ಲೂ ಒಬ್ಬರ ವರ್ಗಾವಣೆ, ಮುಖ್ಯ ಶಿಕ್ಷಕರಿಲ್ಲ; ಇದು ಸಿಎಂ ಪ್ರತಿನಿಧಿಸುವ ಕ್ಷೇತ್ರದ ಪರಿಸ್ಥಿತಿ!
2025-07-05 2 Dailymotion
ಮುಖ್ಯ ಶಿಕ್ಷಕರ ಹುದ್ದೆ ಖಾಲಿಯಿದ್ದು, ಇದ್ದ ಶಿಕ್ಷಕರನ್ನೂ ವರ್ಗಾವಣೆಗೊಳಿಸಿದ ಸರ್ಕಾರದ ಕ್ರಮದಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು, ಪೋಷಕರು ಪ್ರತಿಭಟನೆ ನಡೆಸಿದರು.