ಇದೇ 14ಕಕ್ಕೆ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾದ ಐತಿಹಾಸಿಕ ಸೇತುವೆ ಉದ್ಘಾಟನೆಯಾಗಲಿದ್ದು, ಸಂಸದ ಬಿ.ವೈ. ರಾಘವೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದಾರೆ.