ಮೈಸೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ಅಧ್ಯಕ್ಷತೆಯಲ್ಲಿ ಶುಕ್ರವಾರ ಜನಸ್ಪಂದನಾ ಸಭೆ ನಡೆಯಿತು.