ದೇಶದ ಜನರ ವಿಶ್ವಾಸ ಕಳೆದುಕೊಂಡಿರುವ ರಾಹುಲ್ ಗಾಂಧಿಯನ್ನು ಗಂಭೀರವಾಗಿ ಪರಿಗಣಿಸಿಲ್ಲ: ಕೇಂದ್ರ ಸಚಿವ ಪಿಯೂಷ್ ಗೋಯಲ್
2025-07-05 2 Dailymotion
ರಾಹುಲ್ ಗಾಂಧಿ ನಕಾರಾತ್ಮಕ ಮನಸ್ಥಿತಿ ಹೊಂದಿದ್ದಾರೆ. ಕಾಂಗ್ರೆಸ್ ಈಗಲೂ ಸಹ ದೇಶದ ಅಭಿವೃದ್ಧಿ ಬಗ್ಗೆ ಯಾವುದೇ ಸಕಾರಾತ್ಮಕ ಚಿಂತನೆ ಹೊಂದಿಲ್ಲ ಎಂದು ಕೇಂದ್ರ ಸಚಿವ ಗೋಯಲ್ ಆರೋಪಿಸಿದರು.