ಮಹದಾಯಿ ಯೋಜನೆಗೆ ನಿಮ್ಮ ಮಿತ್ರಪಕ್ಷದ ಗೋವಾ ಸರ್ಕಾರದ ಒಪ್ಪಿಗೆ ತನ್ನಿ: ಹೆಚ್ಡಿಕೆಗೆ ಪಾಟೀಲ್ ಪ್ರತಿಸವಾಲು
2025-07-05 15 Dailymotion
ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ದೀರ್ಘಕಾಲದಿಂದ ಕಾವೇರಿ ನೀರು ಹಂಚಿಕೆ ವಿವಾದವಿದ್ದು, ಮೇಕೆದಾಟು ಯೋಜನೆಯು ಅದನ್ನು ಮತ್ತಷ್ಟು ತೀವ್ರಗೊಳಿಸಿದೆ. ಯೋಜನೆ ಕುರಿತಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಸಚಿವ ಹೆಚ್.ಕೆ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.