ಮದುವೆಯಾಗುವುದಾಗಿ ನಂಬಿಸಿ, ಯುವತಿಯನ್ನು ಗರ್ಭಿಣಿಯಾಗಿಸಿ ಪರಾರಿಯಾಗಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸರು ಬಂಧಿಸಿದ್ದಾರೆ.