ರಂಭಾಪುರಿ ಪೀಠದ ವೀರಸೋಮೇಶ್ವರ ಶ್ರೀಗಳು ಕಾಂಗ್ರೆಸ್ ನಾಯಕರಲ್ಲಿ ಡಿ.ಕೆ. ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿದ್ದಾರೆ. "ಪಕ್ಷದ ಗೆಲುವಿಗೆ ಡಿಕೆಶಿ ಶ್ರಮಿಸಿದುದು ಎಲ್ಲರಿಗೂ ಗೊತ್ತಿರುವ ಸಂಗತಿ. ಅವರ ಶ್ರಮಕ್ಕೆ ಸರಿಯಾದ ಪ್ರತಿಫಲ ಸಿಗಬೇಕು" ಎಂದು ಅವರು ಹೇಳಿದ್ದಾರೆ. ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಡಿಕೆಶಿಗೆ ಅವಕಾಶ ಕಲ್ಪಿಸಬೇಕು, ಹಿರಿಯ ನಾಯಕರು ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಳ್ಳಬೇಕು ಎಂದೂ ಮನವಿ ಮಾಡಿದ್ದಾರೆ. ಜಾತಿ ಆಧಾರಿತ ರಾಜಕಾರಣ ಬೇಕಿಲ್ಲ, ಎಲ್ಲರನ್ನೂ ಸಮಾನವಾಗಿ ನೋಡುವ ನಾಯಕರು ಬೇಕು ಎಂಬ ವೀಚಾರವನ್ನು ಶ್ರೀಗಳು ಬಿಂಬಿಸಿದ್ದಾರೆ.

Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates

Suvarna News Live: https://www.youtube.com/live/R50P2knCQBs?feature=shared
#dkshivakumar
#suvarnanews #kannadanews #karnatakapolitics #AsianetSuvarnaNews #karnataka #news

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/