ಕರದಂಟು ನಾಡು ಗೋಕಾಕದ ಗ್ರಾಮದೇವತೆ ಲಕ್ಷ್ಮೀದೇವಿ ಜಾತ್ರೆ ಜೂ.30 ರಿಂದ ಆರಂಭವಾಗಿದ್ದು ಜುಲೈ 8ಕ್ಕೆ ಮುಕ್ತಾಯಗೊಳ್ಳಲಿದೆ.