ಮಹಿಳೆಯರಿಗೆ ಅಸಭ್ಯ ಸಂದೇಶ ಕಳುಹಿಸುತ್ತಿದ್ದ ಕೊರಿಯರ್ ಡೆಲಿವರಿ ಬಾಯ್ನನ್ನು ಗೋಕುಲ್ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.