ಚಾಮರಾಜನಗರ ಜಿಲ್ಲಾಡಳಿತ ಭವನದ ಮುಖ್ಯದ್ವಾರದೆದುರು ಜಮಾಯಿಸಿದ ಪ್ರತಿಭಟನಾಕಾರರು, ಜಿಲ್ಲಾ ದಸರಾ ಆಚರಣೆ ಸಮಿತಿಯ ವಿರುದ್ಧ ಘೋಷಣೆಗಳು ಕೂಗಿ ಆಕ್ರೋಶ ಹೊರಹಾಕಿದರು.