Surprise Me!

ಮಂಜೂರಾದ ಆಸ್ಪತ್ರೆ ರದ್ದು: 'ಇದು ಸಚಿವ ತಂಗಡಗಿ ಅಭಿವೃದ್ಧಿ ಮಾದರಿ' : ಜನಾರ್ದನ್​ ರೆಡ್ಡಿ ವಾಗ್ದಾಳಿ

2025-07-08 1 Dailymotion

ನನ್ನ ಕ್ಷೇತ್ರದಲ್ಲಿ ಬರುವ ವೆಂಕಟಗಿರಿ ಹಾಗೂ ಇರಕಲ್ ಗಡಾ ಹೋಬಳಿಗೆ ಮಂಜೂರಾಗಿದ್ದ ತಲಾ 30 ಹಾಸಿಗೆಗಳ ಎರಡು ಸಮುದಾಯ ಆಸ್ಪತ್ರೆಗಳನ್ನು ಸಚಿವ ಶಿವರಾಜ ತಂಗಡಗಿ ರದ್ದು ಮಾಡಿಸಿದ್ದಾರೆ ಎಂದು ಶಾಸಕ ಜನಾರ್ದನ್​ ರೆಡ್ಡಿ ಆರೋಪಿಸಿದರು.

Buy Now on CodeCanyon