ಕೊಪ್ಪಳದ ಗಾಂಜಾ ಪ್ರಕರಣ ಶಿಫ್ಟ್ ವಿಚಾರ: ಗಂಗಾವತಿಗೆ ಮಸಿ ಬಳಿಯುವ ಯತ್ನ ಎಂದು ಜನಾರ್ದನ ರೆಡ್ಡಿ ಆರೋಪ
2025-07-08 15 Dailymotion
ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಶಾಸಕ ಜನಾರ್ದನ ರೆಡ್ಡಿ, ಗಂಗಾವತಿಗೆ ಕೆಟ್ಟ ಹೆಸರು ತರಲು ಯತ್ನಿಸಿದರೆ ಅದು ಯಾರೇ ಇರಲಿ ಬಿಡುವ ಪ್ರಶ್ನೆ ಇಲ್ಲ ಎಂದು ಎಚ್ಚರಿಕೆ ನೀಡಿದರು.