ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಕೆಐಎಡಿಬಿಯಿಂದ ಜಮೀನು ಕೊಟ್ಟಿರುವ ಜನರಿಗೆ ಕೆಲಸ ಕೊಡಿಸಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಒತ್ತಾಯಿಸಿದ್ದಾರೆ.