ದೆವ್ವ ಬಿಡಿಸುವ ನೆಪದಲ್ಲಿ ಥಳಿಸಿ ಮಹಿಳೆಯನ್ನು ಸಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.