ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೇ ಎಲ್ಲಾ ಕಡೆ ಕಾನೂನುನನ್ನು ಬಹಳ ಕಠಿಣವಾಗಿ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.