ಕಲಬುರಗಿ ಪೊಲೀಸರು ದರೋಡೆ ಪ್ರಕರಣದ ಆರೋಪಿಗಳನ್ನು ಬಂಧಿಸಿದ್ದಲ್ಲದೇ, ಪ್ರತ್ಯೇಕ ಪ್ರಕರಣವೊಂದರಲ್ಲಿ ಕಳ್ಳರಿಂದ 29 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.