ಪಾಠ ಕೇಳುತ್ತಿದ್ದಾಗಲೇ ವಿದ್ಯಾರ್ಥಿ ಕುಸಿದು ಬಿದ್ದಿದ್ದು, ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ವಿದ್ಯಾರ್ಥಿ ಮಾರ್ಗಮಧ್ಯದಲ್ಲಿಯೇ ಸಾವನ್ನಪ್ಪಿದ್ದಾನೆ.