ಇ-ಸ್ವತ್ತು ಸರಳೀಕರಣಕ್ಕೆ ಆನ್ಲೈನ್ ವ್ಯವಸ್ಥೆ ಮಾಡಿರುವ ಹೊರತಾಗಿಯೂ ಹತ್ತು ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.