ಶಾಪಿಂಗ್ಗೆ ಹೋಗಿ ಬಂದ ಪತ್ನಿಯೊಂದಿಗೆ ಜಗಳವಾಡಿ ಆಕೆಯನ್ನು ಕತ್ತು ಹಿಸುಕಿ ಕೊಲೆಗೈದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.