ಶ್ರೀಘ್ರದಲ್ಲಿಯೇ ಶ್ರವಣಬೆಳಗೊಳ ವಿಶ್ವಪಾರಂಪರಿಕ ಪಟ್ಟಿಗೆ ಸೇರ್ಪಡೆ: ಸಚಿವ ಹೆಚ್.ಕೆ. ಪಾಟೀಲ್
2025-07-10 6 Dailymotion
ಶ್ರವಣಬೆಳಗೊಳದಲ್ಲಿ ಬುಧವಾರ ಚಾತುರ್ಮಾಸ ಮತ್ತು ಕಳಸ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಿತು. ಈ ವೇಳೆ ಸಚಿವ ಹೆಚ್.ಕೆ. ಪಾಟೀಲ್ ಅವರು ಶೀಘ್ರದಲ್ಲಿಯೇ ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡೆಯಾಗಲಿದೆ ಎಂಬ ಮಾಹಿತಿ ನೀಡಿದರು.