Surprise Me!

ಡ್ರಾಮಾ ಕಂಪನಿ ಓಪನ್ ಮಾಡೋಕೆ ನನಗೆ ಇಷ್ಟ ಇಲ್ಲ: ಸಚಿವ ಜಿ.ಪರಮೇಶ್ವರ್​

2025-07-10 4 Dailymotion

ರಾಜ್ಯದಲ್ಲಿ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಕಾಂಗ್ರೆಸ್​ ಪಾಳಯದಲ್ಲಿ ಆಗುತ್ತಿರುವ ಚರ್ಚೆ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ.​

Buy Now on CodeCanyon