ಸಾರಿಗೆ ಬಸ್ವೊಂದು ಸ್ಟೇರಿಂಗ್ ಕಟ್ ಆಗಿ ಕೆರೆಗೆ ಉರುಳಿದ್ದು, 21 ಪ್ರಯಾಣಿಕರು ಗಾಯಗೊಂಡ ಘಟನೆ ಮೈಸೂರು ಜಿಲ್ಲೆಯಲ್ಲಿ ಸಂಭವಿಸಿದೆ.