ನಂದಿನಿ ತುಪ್ಪದ ನೂತನ ಪ್ಯಾಕೆಟ್ ಬಿಡುಗಡೆ ಮಾಡಲಾಗಿದೆ. ಈ ಪ್ಯಾಕೆಟ್ ಮೇಲೆ ಹಾಲೋಗ್ರಾಮ್ ಮುದ್ರಿಸಲಾಗಿದ್ದು, ಇದನ್ನು ನಕಲು ಮಾಡಲು ಸಾಧ್ಯವಿಲ್ಲ.