ಅಗ್ರಹಾರದ ರಾಮಾನುಜ ರಸ್ತೆಯ 12ನೇ ಕ್ರಾಸ್ನಲ್ಲಿ ರಿಕ್ಷಾವನ್ನು ಅಡ್ಡಹಾಕಿದ ಯುವಕರ ತಂಡವೊಂದು ಅದರಲ್ಲಿದ್ದ ಪ್ರಯಾಣಿಕರಿಗೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿದೆ.