ಕಳೆದ ವರ್ಷಕ್ಕಿಂತ 0.2ರಷ್ಟು ಹೆಚ್ಚಿನ ಅಂಕ ಪಡೆಯುವ ಮೂಲಕ ದೇಶದ 62 ವಿಮಾನ ನಿಲ್ದಾಣಗಳ ಪೈಕಿ ಹುಬ್ಬಳ್ಳಿ ವಿಮಾನ ನಿಲ್ದಾಣ 8ನೇ ಸ್ಥಾನ ಗಿಟ್ಟಿಸಿಕೊಂಡಿದೆ.