Surprise Me!

ನನ್ನ ವಿರುದ್ಧದ ಎಲ್ಲಾ ಪ್ರಕರಣಗಳಿಗೂ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದು ಸಂತೋಷ: ಕೆ.ಎಸ್.ಈಶ್ವರಪ್ಪ

2025-07-11 11 Dailymotion

ನನ್ನ ಹಾಗೂ ನನ್ನ ಕುಟುಂಬದ ವಿರುದ್ಧ ಪ್ರಕರಣಗಳನ್ನು ಹಾಕುತ್ತಿದ್ದ ವಕೀಲ ವಿನೋದ್​ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲಾಗಿದೆ. ಪ್ರಕರಣ ನ್ಯಾಯಾಲಯದಲ್ಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

Buy Now on CodeCanyon