ಇಂದು ಮೂರನೇ ಆಷಾಢ ಶುಕ್ರವಾರ. ಚಾಮುಂಡಿ ತಾಯಿಗೆ ಗಜಲಕ್ಷ್ಮಿ ಅಲಂಕಾರ ಮಾಡಲಾಗಿದೆ. ಬೆಳಗ್ಗಿನ ಜಾವ 5 ಗಂಟೆಯಿಂದ ರಾತ್ರಿ 10 ರವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.