ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳ ಹೂತಿರುವ ಪ್ರಕರಣದ ದೂರುದಾರ ಕೋರ್ಟ್ಗೆ ಹಾಜರು: ಅಸ್ಥಿಪಂಜರದ ಅವಶೇಷ ಹಸ್ತಾಂತರ
2025-07-12 79 Dailymotion
ಧರ್ಮಸ್ಥಳ ಗ್ರಾಮದಲ್ಲಿ ತಾನು ರಹಸ್ಯವಾಗಿ ಹಲವು ಮೃತದೇಹಗಳನ್ನು ವಿಲೇವಾರಿ ಮಾಡಿದ್ದೆ ಎಂದು ಇತ್ತೀಚೆಗೆ ದೂರು ನೀಡಿದ್ದ ವ್ಯಕ್ತಿ ಬೆಳ್ತಂಗಡಿ ಕೋರ್ಟ್ಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ.