ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮನೆಯಲ್ಲಿ ಇ.ಡಿ ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ.