ಬಂಧಿತ ಮೂವರು ಆರೋಪಿಗಳ ವಿರುದ್ಧ ಈಗಾಗಲೇ ಮಂಗಳೂರು ಉತ್ತರ ಠಾಣೆಯಲ್ಲಿ, ನವಿ ಮುಂಬೈ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ.