Surprise Me!

ಶಕ್ತಿ ಯೋಜನೆಗೆ 12 ಸಾವಿರ ಕೋಟಿ ರೂ. ವ್ಯಯ, ಜು.14 ರಂದು ಮಹಿಳೆಯರೊಂದಿಗೆ ಸಂಭ್ರಮಾಚರಣೆ ಕಾರ್ಯಕ್ರಮ: ಡಾ. ಪುಷ್ಪಾ ಅಮರನಾಥ್

2025-07-12 7 Dailymotion

ನಮ್ಮದು ಬಡವರ ಪರ, ಮಹಿಳೆಯರ ಪರವಾದ ಸರ್ಕಾರ. ಮಹಿಳೆಯರಿಗೆ ಶಕ್ತಿ ತುಂಬುವ ಮೂಲಕ ನಮ್ಮ ಸರ್ಕಾರ ಇಡೀ ದೇಶದಲ್ಲೇ ದೊಡ್ಡ ದಾಖಲೆ ಬರೆದಿದೆ ಎಂದು ಡಾ.ಪುಷ್ಪಾ ಅಮರನಾಥ್ ಹೇಳಿದರು.

Buy Now on CodeCanyon