ಕೈದಿಯ ಹೊಟ್ಟೆಯಲ್ಲಿತ್ತು ಕೀಪ್ಯಾಡ್ ಫೋನ್! ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದ ಮೆಗ್ಗಾನ್ ಆಸ್ಪತ್ರೆ ವೈದ್ಯರು
2025-07-13 28 Dailymotion
ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿಯೊಬ್ಬನ ಹೊಟ್ಟೆಯಲ್ಲಿದ್ದ ಕೀಪ್ಯಾಡ್ ಮೊಬೈಲ್ ಫೋನ್ ಅನ್ನು ಮೆಗ್ಗಾನ್ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದಿದ್ದಾರೆ.