ನವೆಂಬರ್ನಲ್ಲಿ ಸಚಿವ ಸಂಪುಟ ವಿಸ್ತರಣೆ, ಹೊಸಬರಿಗೆ ಮಣೆ ಹಾಕುವ ಸಾಧ್ಯತೆ: ಸಲೀಂ ಅಹ್ಮದ್
2025-07-13 21 Dailymotion
ಸಚಿವ ಸಂಪುಟದಲ್ಲಿ ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆ ಇದ್ದು, ಅಂತಿಮವಾಗಿ ಹೈಕಮಾಂಡ್ ಮತ್ತು ಸಿಎಂ ನಿರ್ಧರಿಸಲಿದ್ದಾರೆ ಎಂದು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದ್ದಾರೆ.