ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚದಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.