ಬಿ.ಸರೋಜಾದೇವಿ ಅಂತಿಮ ದರ್ಶನ ಪಡೆದ ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು, ಮಾಜಿ ಶಾಸಕ ಸೀತಾರಾಮ್, ನಟಿ ತಾರಾ
2025-07-14 72 Dailymotion
ಬೆಂಗಳೂರಿನ ನಿವಾಸದಲ್ಲಿ ಬಿ.ಸರೋಜಾದೇವಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು, ಮಾಜಿ ಶಾಸಕ ಸೀತಾರಾಮ್, ನಟಿ ತಾರಾ ಸೇರಿದಂತೆ ಹಲವರು ಅಂತಿಮ ನಮನ ಸಲ್ಲಿಸಿದರು.