ವಾಸ್ತವಿಕ ವಿಷಯಗಳ ಬಗ್ಗೆ ಚರ್ಚೆಯಾಗಬೇಕೇ ಹೊರತು, ಕಾಲ್ಪನಿಕ ಹಾಗೂ ಊಹಾಪೋಹಗಳಿಂದ ಜನರಿಗೆ ತೊಂದರೆಯಾಗದಂತೆ ಗಮನಹರಿಸಬೇಕು ಎಂದು ಸಚಿವ ಹೆಚ್ ಕೆ ಪಾಟೀಲ್ ಹೇಳಿದರು.