ಮೈಸೂರು ನಗರದಲ್ಲಿ ನಡೆದ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಕುರಿತು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಮಾಹಿತಿ ನೀಡಿದ್ದಾರೆ.