ಶಕ್ತಿ ಯೋಜನೆ ಹೊಸ ಮೈಲಿಗಲ್ಲು: ಮಹಿಳಾ ಪ್ರಯಾಣಿಕರಿಗೆ ಟಿಕೆಟ್ ವಿತರಿಸಿದ ಶಾಸಕ ಗಣಿಗ ರವಿಕುಮಾರ್
2025-07-14 7 Dailymotion
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಹೊಸ ಮೈಲಿಗಲ್ಲು ಸಾಧಿಸಿದ ಹಿನ್ನೆಲೆ ಮಂಡ್ಯದಲ್ಲಿ ಶಾಸಕ ಗಣಿಗ ರವಿಕುಮಾರ್ ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿದರು.