ಉಪನಗರ ವರ್ತುಲ ರಸ್ತೆಯಲ್ಲಿ ಹಿಟ್ ಅಂಡ್ ರನ್: ಭೀಕರ ಅಪಘಾತದಲ್ಲಿ ಇಬ್ಬರ ಸಾವು, ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
2025-07-14 46 Dailymotion
ಬೆಂಗಳೂರಿನ ಉಪನಗರ ವರ್ತುಲ ರಸ್ತೆಯಲ್ಲಿ ಹಿಟ್ ಅಂಡ್ ರನ್ ಪ್ರಕರಣ ನಡೆದಿದೆ. ಅವಘಡದಿಂದಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.