ಅಭಿನಯ ಸರಸ್ವತಿ ಖ್ಯಾತಿಯ ಬಿ.ಸರೋಜಾ ದೇವಿ ಸೋಮವಾರ ಮುಂಜಾನೆ ಇಹಲೋಕ ತ್ಯಜಿಸಿದ್ದು, ಇಂದು ಹುಟ್ಟೂರು ದಶವಾರ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.