ಶಿರಸಿ ನಗರದ ಎಪಿಎಂಸಿ ಹೊರಾಂಗಣದ ಜಿಯೋ ಕಚೇರಿ ಸಮೀಪದಲ್ಲಿ ರಮೇಶ್ ಹೆಗಡೆ ಎಂಬವರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಹಣದ ಸಮೇತ ಬಂಧಿಸಿದ್ದಾರೆ.