ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಸಾಧನಾ ಸಮಾವೇಶದ ಸಿದ್ಧತೆಯನ್ನು ಇಂದು ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಪರಿಶೀಲನೆ ನಡೆಸಿದರು.