<p>ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಗೆ ಸಂಕಷ್ಟ..? ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿದ ಸುಪ್ರೀಂ; ಹೈಕೋರ್ಟ್ ವಿವೇಚನೆ ಚಲಾಯಿಸಿದ ಬಗ್ಗೆ ಸುಪ್ರೀಂ ಪ್ರಶ್ನೆ; ‘ಜಾಮೀನು ನೀಡುವಾಗ ಹೈಕೋರ್ಟ್ ವಿವೇಚನೆ ಬಳಸಿಲ್ಲ’; ‘ಹೈಕೋರ್ಟ್ ತೀರ್ಪಿನಲ್ಲಿ ಏಕೆ ಮಧ್ಯಪ್ರವೇಶ ಮಾಡಬಾರದು’ ; ಆರೋಪಿ ದರ್ಶನ್ ಬೇಲ್ಗೆ ಸುಪ್ರೀಂಕೋರ್ಟ್ ಅಸಮಾಧಾನ</p>