ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿ ಗುರುತಿಸಿಕೊಂಡಿದ್ದ 'ಎಕ್ಕ' ಸಿನಿಮಾ ಇಂದು ಅದ್ಧೂರಿಯಾಗಿ ಚಿತ್ರಮಂದಿರ ಪ್ರವೇಶಿಸಿದೆ.