ರಾಜ್ಯದ ಎಲ್ಲಾ ಸಿನಿಮಾ ಥಿಯೇಟರ್ಗಳಲ್ಲಿ ಪ್ರವೇಶ ದರವನ್ನು 200 ರೂ. ಮಿತಿ ನಿಗದಿಗೊಳಿಸುವ ನಿಯಮವನ್ನು ರಾಜ್ಯ ಸರ್ಕಾರ ಇತ್ತೀಚೆಗೆ ಪ್ರಕಟಿಸಿತ್ತು.