Surprise Me!

ಸುಪ್ರೀಂ ತೀರ್ಪು ಕೇಂದ್ರ ಸರ್ಕಾರಕ್ಕೆ ಕಪಾಳಮೋಕ್ಷ ಎಂದ ಸಿಎಂ: ನ್ಯಾಯಕ್ಕೆ ಸಿಕ್ಕ ಜಯ ಎಂದ ಬೈರತಿ ಸುರೇಶ್

2025-07-21 9 Dailymotion

ಮುಡಾ ಪ್ರಕರಣ ಸಂಬಂಧ ಇಡಿ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಬೈರತಿ ಸುರೇಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

Buy Now on CodeCanyon