ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ವತಿಯಿಂದ ದಾವಣಗೆರೆಯಲ್ಲಿ ಹಮ್ಮಿಕೊಂಡಿದ್ದ ಶಿವಾಚಾರ್ಯ ಶೃಂಗ ಸಮ್ಮೇಳನದಲ್ಲಿ ಪಂಚಪೀಠಗಳ ಪೀಠಾಧೀಶ್ವರರು ಭಾಗಿಯಾಗಿ ಮಾತನಾಡಿದರು.