Surprise Me!

ಶಿರಸಿ ಕುಮಟಾ ಹೆದ್ದಾರಿ ಕಾಮಗಾರಿ ಮುಗಿಸದ ಗುತ್ತಿಗೆ ಕಂಪನಿ: ಎನ್ಎಚ್​ಎಐ ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಗರಂ!

2025-07-22 81 Dailymotion

ಕುಮಟಾ ಶಿರಸಿಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲಿಸಿದ ಸಚಿವ ಕೃಷ್ಣ ಬೈರೇಗೌಡ, ಗುತ್ತಿಗೆ ಕಂಪನಿ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

Buy Now on CodeCanyon