ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್ ಕೊಡಿಸಿ ರಾಜ್ಯ ಸರ್ಕಾರವೇ ವಸೂಲಿಗಿಳಿದಿದೆ: ಬಿ.ವೈ.ವಿಜಯೇಂದ್ರ
2025-07-23 3 Dailymotion
ಬೀದಿಬದಿ ವ್ಯಾಪಾರಿಗಳು, ಮಧ್ಯಮ, ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಿಗಳಿಗೆ ನೀಡಿರುವ ನೋಟಿಸ್ ಸಂಪೂರ್ಣವಾಗಿ ಅಕ್ರಮವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೂರಿದರು.